Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಿಂದ ಇಂಡಿಗೋ ಹಾರಾಟ : ಜಗದೀಶ ಶೆಟ್ಟರ

ಬೆಳಗಾವಿ: ಸುವರ್ಣಸೌಧದಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯು ಡಿಸೆಂಬರ್ 9 ರಿಂದ 19 ರ ವರೆಗೆ ವಿಶೇಷ ಏರ್ ಬಸ್ A320 ಹಾರಾಟವನ್ನು ಬೆಂಗಳೂರು - ಬೆಳಗಾವಿಯ ನಡುವೆ ಆರಂಭಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಈ ವಿಮಾನವು ಬೆಳಗ್ಗೆ 06:00 ಗಂಟೆಗೆ ಬೆಂಗಳೂರಿನಿಂದ ಹೊರಟು 07:00 ಗಂಟೆಗೆ ಬೆಳಗಾವಿಯನ್ನು ತಲುಪಿ, ಪುನಃ 7:30ಕ್ಕೆ ಬೆಳಗಾವಿಯಿಂದ ಹೊರಟು 8:30ಕ್ಕೆ ಬೆಂಗಳೂರನ್ನು ತಲುಪುತ್ತದೆ. ಈ ವಿಶೇಷ ಏರ್ ಬಸ್ 189 ಆಸನಗಳನ್ನು ಹೊಂದಿದೆ.

ಡಿಸೆಂಬರ್ 20 ರಿಂದ ATR72 ವಿಮಾನ ಸೇವೆಗಳು ಯಥಾ ಸ್ಥಿತಿ ಮುಂದುವರಿಯಲಿದೆ. ಬೇಡಿಕೆಗೆ ಅನುಗುಣವಾಗಿ ಈ ವಿಶೇಷ ಅನುಕೂಲ ಕಲ್ಪಿಸಿದ ಇಂಡಿಗೋ ಏರ್ ಲೈನ್ಸ್ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ