ದೆಹಲಿ : ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ ಖನ್ನಾ ಅವರು ನಿರ್ಗಮಿತ ಸಿಜೆಐ ಡಿ.ವೈ. ಚಂದ್ರಚೂಡ್ ಅವರಿಂದ ತೆರವಾದ ಈ ಸ್ಥಾನ ಅಲಂಕರಿಸಿದ್ದು, ಮೇ 2025 ರವರೆಗೆ ಆರು ತಿಂಗಳ ಅಧಿಕಾರಾವಧಿಯನ್ನು ಪೂರೈಸಲಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.