Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ' ಪ್ರಶಸ್ತಿ

ಬೆಳಗಾವಿ: ಇಲ್ಲಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಅರುಣ ಯಳ್ಳೂರಕರ ಅವರು, 'ಕರ್ನಾಟಕ ಛಾಯಾರತ್ನ' ಪ್ರಶಸ್ತಿಗೆ ಭಾಜನರಾದರು.

ಮಾಧ್ಯಮ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಸಲ್ಲಿಸಿದ ಅಭೂತಪೂರ್ವ ಸೇವೆ ಪರಿಗಣಿಸಿ, ಕರ್ನಾಟಕ ವಿಡಿಯೊ ಮತ್ತು ಫೊಟೊ ಅಸೋಸಿಯೇಷನ್ ಮತ್ತು ಬೈಸೇಲ್ ಇಂಟ್ರ್ಯಾಕ್ಷನ್ ಪ್ರೈವೇಟ್ ಲಿಮಿಟೆಡ್ ಸಹಯೊಗದೊಂದಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೊಜಿಸಿದ್ದ ಫೋಟೊ ಟುಡೇ ವಸ್ತುಪ್ರದರ್ಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಮಿಕ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ, ಹುಬ್ಬಳ್ಳಿ ಪೋಟೊ ವಿಡಿಯೊ ಅಸೋಸಿಯೇಷನ್ ಅಧ್ಯಕ್ಷ ಕಿರಣ ಬಾಕಳೆ ಇದ್ದರು.

ಅರುಣ ಯಳ್ಳೂರಕರ ಅವರಿಗೆ ಪ್ರಶಸ್ತಿ ಸಿಕ್ಕಿದ್ದಕ್ಕೆ ಬೆಳಗಾವಿ ಮಾಧ್ಯಮ ಮಿತ್ರರು, ಛಾಯಾಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ