Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!

Advertisement

ಸೊರಬ: ದೇಶದಲ್ಲಿ ಸಕಾಲಿಕ ಮಳೆಯಾಗದೆ ಅಕಾಲಿಕವಾದ ಮಳೆಯಿಂದಾಗಿ ಜಲ ಕಂಟಕಗಳು ಎದುರಾಗಲಿದೆ. ಮಳೆ, ಗುಡುಗು, ಸಿಡಿಲು ಹೆಚ್ಚಾಗಿ ಭೂಮಿ ತಲ್ಲಣಗೊಳ್ಳಲಿದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಜಡೆ ಸಂಸ್ಥಾನ ಮಠದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಆಗಲಿದೆ. ಆಕಸ್ಮಿಕವಾದ ಘಟನೆಗಳು ಜರುಗಿ ದೊಡ್ಡ ದೊಡ್ಡ ನಗರಗಳು ಆಪತ್ತನ್ನು ಎದುರಿಸುತ್ತವೆ. ರಾಜಕಾರಣದದಲ್ಲಿ ‘ಅರಸನ ಅರಮನೆ ಕಳೆಗುಂದಿತು. ಪಟ್ಟದ ಆನೆ ಗಾಂಭೀರ್ಯ ನಡೆದಿತು’ ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಅಸತ್ಯ ಸಿಹಿಯಾಗಿರುತ್ತದೆ. ಹಿಂಗಾರು ಮಳೆ-ಗಾಳಿ ಆರ್ಭಟ ಹೆಚ್ಚುತ್ತದೆ. ಯಾವುದೇ ಜನ ಜೀವನದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!