Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಪ್ಯತೆ ಕಾಪಾಡಿಕೊಂಡ ಪೊಲೀಸರು -ಮಂಗಳೂರು ಕಾರಾಗೃಹದ ಮೇಲೆ ದಾಳಿ; ಗಾಂಜಾ, ಡ್ರಗ್ಸ್, 25 ಮೊಬೈಲ್ ವಶ

ಮಂಗಳೂರು : ಕೋಡಿಯಲ್ ಬೈಲಿನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ನಡೆಸುವ ಕೊನೆಯ ಕ್ಷಣದವರೆಗೆ ಗೋಪ್ಯತೆ ಕಾಪಾಡಲಾಗಿತ್ತು.

ದಾಳಿ ಸಂದರ್ಭದಲ್ಲಿ 25 ಮೊಬೈಲ್ ಫೋನ್, ಒಂದು ಬ್ಲೂಟೂತ್ ಡಿವೈಸ್, 5 ಇಯರ್ ಫೋನ್, ಒಂದು ಪೆನ್ ಡ್ರೈವ್, 5 ಚಾರ್ಜರ್ ಗಳು, ಕತ್ತರಿಗಳು, 3 ಕೇಬಲ್‌ಗಳು ಹಾಗೂ ಗಾಂಜಾ, ಡ್ರಗ್ಸ್ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ತಂಡಗಳಾಗಿ ಜೈಲಿನ ವಿವಿಧ ಬ್ಲಾಕ್ ಗಳಲ್ಲಿ ತಪಾಸಣೆ ನಡೆಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ