Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ ಕೋರೆಯವರ ನಿವಾಸಕ್ಕೆ ಕೇರಳ ರಾಜ್ಯಪಾಲರು ಭೇಟಿ

ಬೆಳಗಾವಿ : ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ರಾಜೇಂದ್ರ ವಿಶ್ವನಾಥ್ ಅರಳೇಕರ್ ಅವರು ಕೆಎಲ್ಇ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಕುಶಲೋಪಹರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕೆಎಲ್ಇ ಸಂಸ್ಥೆಯ ಸಾಧನೆ, ಅಭಿವೃದ್ಧಿ, ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆಗಳನ್ನು ಕುರಿತು ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಡಾ ಪ್ರಭಾಕರ್ ಕೋರೆ ಅವರು ಕಳೆದ ನಾಲ್ಕು ದಶಕಗಳಿಂದ ಕೆ ಎಲ್ ಈ ಸಂಸ್ಥೆಯನ್ನು ಅಗಾಧವಾಗಿ

ಕಟ್ಟಿ ಬೆಳೆಸಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಅನಘಾ ಅರಳೆೇಕರ್, ಪ್ರಸನ್ನ ಗೋಟಗೆ ಮತ್ತು ಇತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ