Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖಾನಾಪುರ : ಶ್ರೀ ಸಾಯಿಬಾಬಾ ದೇವಸ್ಥಾನ ಪ್ರಾಣ ಪ್ರತಿಷ್ಠಾಪನೆ 

ಖಾನಾಪುರ : ನಗರದ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಸಾಯಿಬಾಬಾ ದೇವಸ್ಥಾನದ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಉದ್ಘಾಟನಾ ಸಮಾರಂಭ ಅಪಾರ ಭಕ್ತಿ, ಶ್ರದ್ಧೆ ಮತ್ತು ಉತ್ಸಾಹದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. 

ಶಾಸಕ ವಿಠ್ಠಲ ಹಲಗೇಕರ ಉದ್ಘಾಟಿಸಿ ಮಾತನಾಡಿ,  ಗ್ರಾಮಸ್ಥರ ಏಕತೆ, ಭಕ್ತಿ ಮತ್ತು ಸೇವಾಭಾವವನ್ನು ಶ್ಲಾಘಿಸಿದರು. 

ಶ್ರೀ ಸಾಯಿಬಾಬಾ  ದೇವಸ್ಥಾನ ಈ ಪ್ರದೇಶದ ಜನರಿಗೆ ಶಾಂತಿ, ಭಕ್ತಿ ಹಾಗೂ ಸೌಹಾರ್ದತೆಯ ಕೇಂದ್ರವಾಗಲಿದೆ ಎಂದು ಹೇಳಿದರು.

ಅಮೃತ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡರಾದ ಪ್ರಮೋದ ಕೋಚೇರಿ, ಸಂಜಯ ಕುಬಲ್, ಬಾಬುರಾವ್ ದೇಸಾಯಿ, ಗುಂಡು ತೋಪಿನಕಟ್ಟಿ,  ಭರಮಾಣಿ ಪಾಟೀಲ,ಬಸವರಾಜ ಸಾಣಿಕೊಪ್ಪ, ಶ್ರೀಕಾಂತ ಇಟಗಿ, ಸುನೀಲ ಮಡ್ಡಿಮನಿ, ರಾಜು ರಾಯ್ಕಾ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಮೂರು ದಿನಗಳ ಕಾಲ ನಡೆದ ಈ ಧಾರ್ಮಿಕ ಮಹೋತ್ಸವದಲ್ಲಿ ಮಂಗಳವಾರ ಭವ್ಯ ಮೆರವಣಿಗೆ, ಬುಧವಾರ ಹೋಮ-ಹವನ ಹಾಗೂ ವಿವಿಧ ಪೂಜಾ ವಿಧಿವಿಧಾನಗಳು, ಗುರುವಾರ ಬೆಳಿಗ್ಗೆ ಕಳಶಾರೋಹಣ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಗಳು ನೆರವೇರಿದವು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಕ್ಷ್ಮಣ ಸವದಿಯವರಿಗೆ ಸಹಕಾರ ಖಾತೆಲಕ್ಷ್ಮಣ ಸವದಿಯವರಿಗೆ ಸಹಕಾರ ಖಾತೆ ಹಂಚಿಕೆನೂತನ ಸಚಿವರಿಗೆ ಸಚಿವ ಖಾತೆ ಹಂಚಿಕೆಅಥಣಿ ಸಾಹುಕಾರ್ ಗೆ ಕೃಷಿ ಮಾರುಕಟ್ಟೆಯೊಂದಿಗೆ ಹಳೆ ಖಾತೆ ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷದ ನಿಷೇಧ ; ಸರ್ಕಾರದಿಂದ ಆದೇಶಮೂವರು ಹಿರಿಯ ಸಚಿವರ ಖಾತೆ ಬದಲಾವಣೆ: ಸಂಜೆಯೊಳಗೆ ಖಾತೆ ಹಂಚಿಕೆ ಸಾಧ್ಯತೆ ?ಬೆಳಗಾವಿ ಅಭಿವೃದ್ಧಿ ಕುಂಠಿತ : ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಬೇಡಿಕೆಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆಹೋಟೆಲ್‌, ರೆಸ್ಟೋರೆಂಟ್‌ಗಳು, ಧಾಬಾಗಳಿಗೆ ಖಡಕ್‌ ಸೂಚನೆ ; ಆಹಾರ ಸುರಕ್ಷತೆಗೆ ಸರ್ಕಾರದಿಂದ 12 ಅಂಶಗಳ ಮಾರ್ಗಸೂಚಿಬೆಳಗಾವಿಗೆ 9 ಕಿ.ಮೀ. ಎಲಿವೇಟೆಡ್ ರೈಲು ಮಾರ್ಗ: ಕೇಂದ್ರದ ಗಮನ ಸೆಳೆಯಲು ಸಿಟಿಜನ್ ಫೋರಂ ಆಗ್ರಹ