Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವ ನಾಗೇಶ ಅವರನ್ನು ಭೇಟಿಯಾಗಿ ಶೈಕ್ಷಣಿಕ ಸಮಸ್ಯೆ ಚರ್ಚಿಸಿದ ಕಿರಣ ಜಾಧವ

 

ಬೆಳಗಾವಿ :
ಬೆಳಗಾವಿಯಲ್ಲಿ ಶಿಕ್ಷಣ ಸಂಸ್ಥೆಗಳ ಪ್ರಮುಖರು ಇಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೊಂದಿಗೆ ಸಭೆ ನಡೆಸಿ ಕೆಲವು ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಹಾಗೂ ಮರಾಠಾ ಸಮಾಜದ ಸಂಚಾಲಕ ಕಿರಣ ಜಾಧವ ಅವರು ಶಿಕ್ಷಣ ಕ್ಷೇತ್ರದ ಗುಣಮಟ್ಟಕ್ಕೆ ಸಂಬಂಧಿಸಿದ ವಿಷಯಗಳನ್ನು ಸಚಿವರ ಗಮನಕ್ಕೆ ತಂದರು. ಶಿಕ್ಷಣ ಕ್ಷೇತ್ರದಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿ.ಸಿ.ನಾಗೇಶ್ ಅವರು ಸಮಸ್ಯೆಗಳನ್ನು ಅನುಸರಿಸಿ ಅವುಗಳನ್ನು ತಕ್ಷಣವೇ ಪರಿಹರಿಸಿ ಶೀಘ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆ ತರುತ್ತೇವೆ ಎಂದು ಹೇಳಿದರು.

ಪ್ರಾಧ್ಯಾಪಕ ಗಾಡ್ಗೀಳ್, ಮುಕ್ತಾರ ಪಠಾಣ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ