Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಿತ್ತೂರು ಧಣಿ ಡಿ.ಬಿ.ಇನಾಮದಾರ ಇನ್ನಿಲ್ಲ..

ಬೆಳಗಾವಿ: ಕಿತ್ತೂರಿನ ಕಾಂಗ್ರೆಸ್ ನ ಹಿರಿಯ ಮುಖಂಡ ಮಾಜಿ ಸಚಿವ, ಕಿತ್ತೂರಿನ ಧಣಿ ಎಂದೇ ಖ್ಯಾತರಾಗಿದ್ದ ಡಿ.ಬಿ. ಇನಾಮದಾರ (74) ಅವರು ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮಾಜಿ ಸಚಿವರಾದ ಡಿ ಬಿ ಇನಾಮದಾರ ಅವರು ನಡೆದು ಬಂದ ದಾರಿ.

ಜನನ 02/07/1950
ಪ್ರಥಮ ಬಾರಿ 1983ರಲ್ಲಿ ಶಾಸಕರಾಗಿ ಆಯ್ಕೆ,
2ನೇಯ ಬಾರಿ 1985
3ನೇಯ ಬಾರಿ 1994
4ನೇಯ ಬಾರಿ 1999
5ನೇಯ ಬಾರಿ 2013
ಒಟ್ಟು ಐದು ಸಲ ಶಾಸಕರಾಗಿ ಆಯ್ಕೆಯಾಗಿರುತ್ತಾರೆ.
ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಮೊದಲನೇ ಸಲ 1983ರಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿ ಎರಡನೇ ಸಲ 1985ರಲ್ಲಿ ಆರೋಗ್ಯ ಸಚಿವರಾಗಿ ಮೂರನೇ ಸಲ 1987ರಲ್ಲಿ ಅಬಕಾರಿ ಸಚಿವರಾಗಿ ಸಂಪುಟ ದರ್ಜೆ ಸಚಿವರಾಗಿ ಸೇವೆ ಸಲ್ಲಿಸಿರುತ್ತಾರೆ. ತದನಂತರದಲ್ಲಿ 1999 ರಲ್ಲಿ ಎಸ್ಎಂ ಕೃಷ್ಣ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು. 2000ರಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ. ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿರುತ್ತಾರೆ.

ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ‌ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ‌ಮೊದಲ ಸಲ ಗೆಲುವು ದಾಖಲಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿ ಇಂದಿನವರೆಗೂ  ಕಾಂಗ್ರೆಸ್‌ನಲ್ಲಿದ್ದರು. ಒಟ್ಟು 9 ಚುನಾವಣೆಗಳನ್ನು ಎದುರಿಸಿ ೫ ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.

2023 ರ ಚುನಾವಣೆಯಲ್ಲಿ ‌ಕಿತ್ತೂರು ಕಾಂಗ್ರೆಸ್ ‌ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಬಿ ಇನಾಮದಾರ್ ಅವರಿಗೆ ಅನಾರೋಗ್ಯ ಕಾರಣಕ್ಕೆ ಇನಾಮದಾರ್ ಬದಲು ಅಳಿಯ ಬಾಬಾಸಾಹೇಬ್ ‌ಪಾಟೀಲಗೆ ಕಾಂಗ್ರೆಸ್ ಟಿಕೆಟ್‌ ನೀಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ