ಬೆಳಗಾವಿ : ಪಾಂಡಿಚೇರಿ- ಮುಂಬೈ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರಿಗೆ ಮುಸುಕುಧಾರಿಗಳು ಚಾಕು ಇರಿದ ಘಟನೆ ಬೆಳಕಿಗೆ ಬಂದಿದ್ದು ಈ ದುರ್ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಲೊಂಡಾ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಗುರುವಾರ ಮುಸುಕುಧಾರಿ ಚಾಕು ಇರಿದಿದ್ದಾನೆ. ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.