ತಿರುವನಂತಪುರ :
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಅಜೇಯ ಶತಕ ಗಳಿಸಿದ್ದಾರೆ. 13 ಬೌಂಡರಿ, ಎರಡು ಸಿಕ್ಸರ್ ನೆರವಿನಿಂದ 108 ರನ್ ಗಳಿಸಿದರು.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 50 ರನ್ ಗಳಿಸಿ ಆಡುತ್ತಿದ್ದಾರೆ.
ಭಾರತ ಕ್ರಿಕೆಟ್ ತಂಡ ರೋಹಿತ್ ಶರ್ಮ ಅವರ ವಿಕೆಟ್ ಕಳೆದುಕೊಂಡಿದ್ದು ಒಂದು ವಿಕೆಟ್ ನಷ್ಟಕ್ಕೆ 31 ಓವರ್ಗಳಲ್ಲಿ 201ರನ್ ಗಳಿಸಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.