Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KSCA ಅಧ್ಯಕ್ಷ ವೆಂಕಟೇಶ ಪ್ರಸಾದ್ ಬೆಳಗಾವಿಗೆ : ಸತ್ಯಾತ್ಮತೀರ್ಥ ಶಿಕ್ಷಣ ಸಂಸ್ಥೆಯ ಪರಿಸರ ದಿನಾಚರಣೆಯಲ್ಲಿ ಭಾಗಿ

ಬೆಳಗಾವಿ: ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಜೂ. 13ರಂದು ಬೆಳಗಾವಿಯಲ್ಲಿ ಬೆಳಿಗ್ಗೆ 10.30ಕ್ಕೆ ಸತ್ಯಾತ್ಮತೀರ್ಥ ಶಿಕ್ಷಣ ಸಂಸ್ಥೆಯ ವತಿಯಿಂದ ಬಿ.ಕೆ.

ಮಾಡೆಲ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿರುವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಧರ್ಮದರ್ಶಿ ವಿ.ಎನ್. ಪಾಟೀಲ ವಹಿಸಲಿದ್ದಾರೆ. ಬಿ.ಇ. ಸೊಸೈಟಿ ಅಧ್ಯಕ್ಷ ಅವಿನಾಶ ಪೋತದಾರ, ಎಸ್‌ಇಎಸ್ ಸೊಸೈಟಿ ಅಧ್ಯಕ್ಷ ವಿಲಾಸ ಜೋಶಿ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಪದವಿ ಪೂರ್ವ
ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಾಂಬಳೆ ಸೇರಿದಂತೆ ಸಂಸ್ಥೆಯ ಧರ್ಮದರ್ಶಿಗಳು, ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಸಿರು ಸಂದೇಶ ನೀಡಲಾಗುವುದು. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಮಾಡಿರುವ ವೆಂಕಟೇಶ ಪ್ರಸಾದ್ ಅವರ ಆಗಮನ ಕಾರ್ಯಕ್ರಮಕ್ಕೆ
ವಿಶೇಷ ಮೆರುಗು ನೀಡಲಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ