ಕೊಪ್ಪಳ : ಕೊಪ್ಪಳ ಸಂಸದ ಕರಡಿ ಸಂಗಣ್ಣ ಕೊನೆಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಅವರ ಜೊತೆ ಈಗಾಗಲೇ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ ಅವರು ಶೀಘ್ರವೇ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಮಾತುಕತೆ ನಡೆಸಲಿರುವ ಅವರಿಗೆ ಈ ಸಲ ಕೊಪ್ಪಳ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.