Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೃಹಲಕ್ಷ್ಮಿಗೆ ಕೋಟಿ ನೋಂದಣಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ

 

ಬೆಂಗಳೂರು :
ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಇದುವರೆಗೂ ಒಂದು ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಜುಲೈ 19 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಒಟ್ಟು1.28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಮಹಿಳೆಯರು ಯಾವುದೇ ಶುಲ್ಕ ನೀಡದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

* ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ;
ಕೇವಲ 15 ದಿನಗಳಲ್ಲಿ ಕೋಟಿಗೂ ಅಧಿಕ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸಂಸತ ವ್ಯಕ್ತಪಡಿಸಿದ್ದಾರೆ. ಇದೇ ಆಗಸ್ಟ್ 16 ಅಥವಾ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ
ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು..
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ