ಬೆಳಗಾವಿ :
ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಭಾರಿ ಗೆಲುವಿನತ್ತ ಸಾಗಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಅವರು 60,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನು ಕೆಲವೇ ಸುತ್ತಿನಲ್ಲಿ ಅವರ ಮತ ಎಣಿಕೆ ಮುಕ್ತಾಯವಾಗಲಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.