Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮೀ ಹೆಬ್ಬಾಳಕರ್ ಮಗನ ಕಾರು ಚಾಲಕನಿಗೆ ಚಾಕು ಇರಿದ ನಾಲ್ವರ ಬಂಧನ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ್ ಅವರ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಪೊಲೀಸರು ಕಾರ್ಯಪ್ರವೃತ್ತರಾಗಿ ಬುಧವಾರದಂದು ನಾಲ್ವರನ್ನು ಬಂಧಿಸಿದ್ದಾರೆ.

ಶಿವಯ್ಯ ಪೂಜಾರಿ, ಮಿತೇಶ್ ಬಡಿಗೇರ, ಮೋನಪ್ಪ ಪಾಟೀಲ, ಸಂಪತ್ ಕಡೋಲ್ಕರ್ ಬಂಧಿತರು. ಬಸವಂತ ಅವರ ಸ್ನೇಹಿತ ಮದನ್ ಕ್ಯಾಂಪ್ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು