Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೂಧಸಾಗರದಲ್ಲಿ ಭೂಕುಸಿತ Land slides at Doodhsagar



ಬೆಳಗಾವಿ:ದೂಧಸಾಗರದಲ್ಲಿ ಭೂಕುಸಿತ ಉಂಟಾಗಿದ್ದರ ಪರಿಣಾಮ ರೇಲ್ವೆ ಪ್ರಯಾಣದಲ್ಲಿ ಅಡೆತಡೆ ಉಂಟಾದ ವರದಿಯಾಗಿದೆ.  ಬೆಳಗಾವಿ ಸೇರಿದಂತೆ ವಿವಿಧ ಕಡೆಗೆ ಸುರಿಯುತ್ತಿರುವ ಧಾರಾಕಾರ ಮಳೆಗೆ ದೂಧಸಾಗರ ಜಲಪಾತದ ಬಳಿಯ ಸುರಂಗ ಮಾರ್ಗದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದ್ದು ಗೋವಾಕ್ಕೆ ತೆರಳುವ ರೈಲುಗಳನ್ನು  ರದ್ದುಗೊಳಿಸಲಾಗಿದೆ.ದೂಧಸಾಗರ್ ಜಲಪಾತ ಬಳಿಯ ಮೂರನೇ ಸುರಂಗದಲ್ಲಿಯೇ ಈ ಗುಡ್ಡ ಕುಸಿತವಾಗಿದೆ. ರೈಲು ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದ ಮಂಗಳವಾರ ರಾತ್ರಿ ಗೋವಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸಪ್ರೆಸ್ ರೈಲು ಮರ್ಗ ಬದಲಾಯಿಸಿ ಮುಂಬೈ ಮೂಲಕ ಕಳುಹಿಸಲಾಯಿತು.ದೆಹಲಿಯಿಂದ ಮಿರಜ್ ಮೂಲಕ ರವಿವಾರ ರಾತ್ರಿ ಗೋವಾಕ್ಕೆ ತೆರಳುತ್ತಿದ್ದ ರೈಲು ಬೆಳಗಾವಿವರೆಗೆ ಮಾತ್ರ ಬಂದಿದ್ದು, ಅಲ್ಲಿಂದ‌ ಪ್ರಯಾಣಿಕರನ್ನು ಬುಧವಾರ ಮುಂಜ‍ಾನೆ 16 ಬಸ್ ಗಳಲ್ಲಿ ಗೋವಾಕ್ಕೆ ಕಳುಹಿಸಲಾಯಿತು.  ಕ್ಯಾಸಲ್ ರಾಕ್ ವರೆಗೆ ಮಾತ್ರ ರೈಲುಗಳು ತೆರಳುತ್ತಿವೆ.

 

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ