Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮೀ ತಾಯಿ ಫೌಂಡೇಶನ್ ಆಯೋಜಿತ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Advertisement
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿರುವ ಹಾಫ್ ಪಿಚ್ ಕ್ರಿಕೆಟ್ ಸ್ಪರ್ಧೆಯನ್ನು ಸ್ಥಳೀಯ ಜನಪ್ರತಿನಿಧಿಗಳು ಭಾನುವಾರ ಉದ್ಘಾಟಿಸಿ, ಚಾಲನೆ ನೀಡಿದರು.

ಈ ವೇಳೆ ಮನೋಹರ್ ಬೆಳಗಾಂವ್ಕರ್, ನಾಮದೇವ್ ಮೋರೆ, ರೇಖಾ ನಾಯಕ್, ಯಲ್ಲಪ್ಪ ಬೆಳಗಾಂವ್ಕರ್, ನಿಂಗಪ್ಪ ಜಾಧವ್, ವಿಷ್ಣು ಕುಳಿ, ಪುಂಡಲೀಕ್ ಜಾಧವ್, ಸಂತೋಷ ಕಾಂಬಳೆ, ಮಹೇಶ್ ಪಾಟೀಲ, ಶೀತಲ್ ತಾರಿಹಾಳ್ಕರ್, ಅಬ್ದುಲ್ ನಾವಗೇಕರ್, ಮಾರುತಿ ಜಾಧವ್ ಮೋತಿಲಾಲ್ ಜಾಧವ್, ಪ್ರಭಾಕರ್ ಜಾಧವ್, ತಾನಾಜಿ ಕಾಂಬಳೆ, ಗುಂಡು ಬಾಸ್ಕಳ್, ಮಹಾದೇವ ಕಾಂಬಳೆ, ಮಹೇಶ ಕೋಲಕಾರ್ ಮೊದಲಾದವರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ