Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾನೂನು ಒಂದು ಶ್ರೇಷ್ಠ ವೃತ್ತಿ : ಅದು ಜನರ ಸೇವೆಯ ವೃತ್ತಿ : ನ್ಯಾಯಮೂರ್ತಿ ಸಿ. ಎಂ. ಜೋಶಿ

ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಭಾನುವಾರ ಇಂಡಕ್ಷನ್ ಕಾರ್ಯಕ್ರಮವನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು.

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ, ನ್ಯಾಯಮೂರ್ತಿ ಸಿ. ಎಂ. ಜೋಶಿ ಮಾತನಾಡಿ, ತಂತ್ರಜ್ಞಾನದ ಮಹತ್ವ ಮತ್ತು ಅದರ ಕಾನೂನು ವೃತ್ತಿಯ ಬಳಕೆಯನ್ನು ವಿವರಿಸಿದರು. ಓದು ಮತ್ತು ಡ್ರಾಫ್ಟಿಂಗ್ ಕೌಶಲ್ಯಗಳ ಮೇಲೆ ಗಮನಹರಿಸಲು ಸಲಹೆ ನೀಡಿದರು. ವಿದ್ಯಾರ್ಥಿಗಳು ಸೃಜನಾತ್ಮಕ ಮನಸ್ಸುಳ್ಳವರಾಗಿರಬೇಕು ಮತ್ತು ಸಮಯದ ಸರಿಯಾದ ಉಪಯೋಗ ಮಾಡಬೇಕು ಎಂದು ಹೇಳಿದರು.

ನ್ಯಾಯವಾದಿ ಎ. ಕೆ. ಠಗಾರೆ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು ಮತ್ತು ಕಾಲೇಜಿನ ಸಂಪನ್ಮೂಲಗಳನ್ನು ಪೂರ್ಣವಾಗಿ ಉಪಯೋಗಿಸಲು ಸಲಹೆ ನೀಡಿದರು.

ನ್ಯಾಯವಾದಿ ಪಿ. ಎಸ್. ಸಾವಕಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಕಾಲತ್ತಿನಲ್ಲಿ ಸಂವಹನ ಕೌಶಲ್ಯದ ಮಹತ್ವದ ಬಗ್ಗೆ ಹೇಳಿದರು ಮತ್ತು ಕಾನೂನು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅತ್ಯಂತ ಮುಖ್ಯವಿದೆ ಎಂದು ವಿವರಿಸಿದರು.

ಪ್ರಾಂಶುಪಾಲ ಡಾ. ಎ. ಎಚ್. ಹವಾಲ್ದಾರ್, ವಿದ್ಯಾರ್ಥಿ ಸಮಿತಿಯ ಸದಸ್ಯರಾದ ತನ್ಮಯ್ , ನೇತ್ರಾವತಿ, ಭೂಮಿಕಾ, ನಾಗಶ್ರೀ, ಸಹನಾ, ಚಂದ್ರಲೇಖ — ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ನ್ಯಾಯವಾದಿ ಆರ್. ಎಸ್. ಮುತಾಲಿಕ್ ಸ್ವಾಗತಿಸಿ ಆರ್. ಎಲ್. ಲಾ ಕಾಲೇಜು ವಿದ್ಯಾರ್ಥಿಗಳ ಸಾಧನೆಗಳನ್ನು ವಿವರಿಸಿದರು . ಡಾ. ಸಮೀನಾ ಎನ್. ಬೇಗ್ ವಂದಿಸಿದರು. ಸುನುದಿ ಜೋಶಿ ನಿರೂಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!