ಲಕ್ಷ್ಮೀದೇವಿ ಜಾತ್ರೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ : ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗೋಕಾಕ ನಗರದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಕೆಲ ದಿನಗಳವರೆಗೆ ರಜೆ ಘೋಷಣೆ ಮಾಡಲಾಗಿದೆ.
ಗೋಕಾಕ ನಗರದಲ್ಲಿ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜೂನ್ 30 ರಿಂದ ಜುಲೈ 8, 2025 ರವರೆಗೆ ಗೋಕಾಕ ನಗರದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.