Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವಮಾನವ ಎಕ್ಸ್‌ಪ್ರೆಸ್‌' ರೈಲಿಗೆ ಎಲ್‌ಎಚ್‌ಬಿ ಬೋಗಿ

 

 

ಬೆಳಗಾವಿ : ನೈರುತ್ಯ ರೈಲ್ವೆಯು

'ಮೈಸೂರು-ಬೆಳಗಾವಿ-ಮೈಸೂರು ವಿಶ್ವಮಾನವ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌' (ರೈಲು ಸಂಖ್ಯೆ 20676/20675) ರೈಲಿನ ಹಳೆಯ ಐಸಿಎಫ್ ಬೋಗಿಗಳನ್ನು ಆಧುನಿಕ ಎಲ್‌ಎಚ್‌ಬಿ ಬೋಗಿಗಳಾಗಿ ಬದಲಾಯಿಸುತ್ತಿದೆ.

 

ಈ ಪರಿಷ್ಕೃತ ವ್ಯವಸ್ಥೆಯು ಮೈಸೂರಿನಿಂದ ಏ.26ರಿಂದ ಮತ್ತು ಬೆಳಗಾವಿಯಿಂದ ಏ.27ರಂದು ಜಾರಿಗೆ ಬರಲಿದೆ.

 

ಪ್ರಸ್ತುತ 21 ಬೋಗಿಗಳನ್ನು ಹೊಂದಿರುವ ಈ ರೈಲು, ಇನ್ಮುಂದೆ ಒಟ್ಟು 20 ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ. ಇದರಲ್ಲಿ 1 ಎಸಿ ಚೇರ್‌ಕಾರ್, 12 ಸಾಮಾನ್ಯ ದರ್ಜೆ ಬೋಗಿಗಳು, 5 ದ್ವಿತೀಯ ದರ್ಜೆ ಸಿಟಿಂಗ್ ಚೇರ್‌ಕಾರ್ ಬೋಗಿಗಳು, 1 ಜನರೇಟರ್ ಕಾರ್ ಹಾಗೂ 1 ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್ ಒಳಗೊಂಡ ಬ್ರೇಕ್ ವ್ಯಾನ್ ಇರಲಿವೆ. ಈ ಹೊಸ ಎಲ್‌ಎಚ್‌ಬಿ ಬೋಗಿಗಳು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ, ಉತ್ತಮ ಸೌಕರ್ಯ ಮತ್ತು ಸುಧಾರಿತ ಸೌಲಭ್ಯಗಳನ್ನು ಒದಗಿಸಲಿವೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ