Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಲಿಂಗಾಯತರಿಗೆ ಮಣೆ ಹಾಕಿದ ಬಿಜೆಪಿ

 

ಬೆಳಗಾವಿ :
ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿ ಲಿಂಗಾಯತರಿಗೆ ಮಣೆ ಹಾಕಿದೆ.
ವೈದ್ಯರಾಗಿರುವ ಡಾ. ರವಿ ಪಾಟೀಲ್ ಅವರಿಗೆ ಟಿಕೆಟ್ ನೀಡಿದೆ. ಚಿಕ್ಕೋಡಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಚಿಕ್ಕೋಡಿಯಲ್ಲಿ ಉಮೇಶ್ ಕತ್ತಿ ಅವರ ಪುತ್ರ ನಿಖಿಲ್ ಕತ್ತಿ ಅವರಿಗೆ ಟಿಕೆಟ್ ನೀಡಲಾಗಿದೆ. ರಾಮದುರ್ಗದಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿರುವ ಚಿಕ್ಕ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಲಹೊಂಗಲದಲ್ಲಿ ಬಿಜೆಪಿಯ ಮಾಜಿ ಶಾಸಕ ಜಗದೀಶ್
ಮೆಟ್ ಗುಡ್ ಅವರಿಗೆ ಮತ್ತೆ ಮಣೆ ಹಾಕಲಾಗಿದೆ.
ಖಾನಾಪುರದಲ್ಲಿ ಕಳೆದ ಬಾರಿ ಸೋಲು ಅನುಭವಿಸಿದ ವಿಠ್ಠಲ ಹಲಗೆಕರ ಅವರಿಗೆ ಇನ್ನೊಂದು ಸಲ ಅವಕಾಶ ಕಲ್ಪಿಸಿಕೊಡಲಾಗಿದೆ. ಯಮಕದಮರಡಿಯಲ್ಲಿ ಬಸವರಾಜ ಹುಂದ್ರಿ ಅವರಿಗೆ ಅವಕಾಶ ನೀಡಲಾಗಿದೆ. ಕಿತ್ತೂರಿನಲ್ಲಿ ಮಹಾಂತೇಶ್ ದೊಡ್ಡ ಗೌಡರ್, ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ,
ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಕಾಗವಾಡದಲ್ಲಿ ಶ್ರೀಮಂತ್ ಪಾಟೀಲ್, ಅಥಣಿಯಲ್ಲಿ ಮಹೇಶ್ ಕುಮಟಳ್ಳಿ, ಬೆಳಗಾವಿ ದಕ್ಷಿಣದಲ್ಲಿ ಅಭಯ್ ಪಾಟೀಲ್, ರಾಯಬಾಗ್ ನಲ್ಲಿ ದುರ್ಯೋಧನ ಐಹೊಳೆ, ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ, ಸವದತ್ತಿ ರತ್ನಮಾಮನಿ , ಕುಡಚಿ  ರಾಜೀವ್, ಬೆಳಗಾವಿ ಗ್ರಾಮೀಣ ನಾಗೇಶ್  ಅವರಿಗೆ ಮತ್ತೆ ಟಿಕೆಟ್ ಸಿಕ್ಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ