Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಸಿದ್ದರಾಮಯ್ಯ

 

ಬೀದರ :ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ*
ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು.

*ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ*

ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.

*ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ*
ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ