Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ರಾಜಶೇಖರ ತಳವಾರ ಅವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ

Advertisement
ಬೆಳಗಾವಿ: ಬೆಳಗಾವಿಯ ರಾಜಶೇಖರ ತಳವಾರ ಅವರಿಗೆ ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗಮನಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಳಗಾವಿ ವಿಭಾಗ ರಾಜಶೇಖರ ತಳವಾರ
ಬೆಳಗಾವಿಯ ಗಾಂಧಿನಗರದವರಾದ ಇವರು   ಗುಡ್ಡಗಾಡು ಪ್ರದೇಶಗಳಲ್ಲಿರುವ    ಬುಡಕಟ್ಟು  ಸಮುದಾಯದ ಜನರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಬುಡಕಟ್ಟು ಸಮುದಾಯವು ವಾಸಿಸುವ    ಮೂಲಭೂತ ಸೌಕರ್ಯಗಳಿಲ್ಲದ  ಗುಡ್ಡಗಾಡು ಪ್ರದೇಶಗಳ ಬಗ್ಗೆ ವಿವಿಧ  ಇಲಾಖೆಗಳ ಗಮನಕ್ಕೆ ತಂದು ಆ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ದೊರಕುವಂತೆ ಹಾಗೂ  ಬುಡಕಟ್ಟು ಸಮುದಾಯವನ್ನು  ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ.  ಶಿಕ್ಷಣ ಕುರಿತು ಜಾಗೃತಿ ಮೂಡಿಸುವುದು, ಶಿಕ್ಷಣಕ್ಕೆ ಸಂಬಂಧಿಸಿದ  ಸಮ್ಮೇಳನಗಳು, ಶಿಬಿರ, ತರಬೇತಿಗಳನ್ನು ಆಯೋಜಿಸುವುದು.    ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಮುಂದುರೆಯಲು ಸರ್ಕಾರದ ನೆರವು ದೊರಕಿಸುವುದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ.  ಸಮಾಜದ ಒಳಿತಿಗಾಗಿ ಸಲ್ಲಿಸಿರುವ  ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ