ಬೆಳಗಾವಿ: ಫೋರ್ಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಗಾಳಿಪಟದ ಮಂಜಾ ದಾರ ಸಿಲುಕಿ ಗಾಯಗೊಂಡ ಘಟನೆ ರವಿವಾರ ನಡೆದಿದೆ.
ಅದೃಷ್ಟವಶಾತ್ ಅವರಿಗೆ ದೊಡ್ಡ ಪ್ರಮಾಣದ ಗಾಯವಾಗಿಲ್ಲ. ಬೆಳಗಾವಿಯಲ್ಲಿ ಈ ಹಿಂದೆಯೂ ಇಂತಹ ಘಟನೆ ನಡೆದಿದೆ.
Get latest news updates delivered straight to your WhatsApp.