Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆನಡಾಕ್ಕೆ ಮಾರ್ಕ್ ಕಾರ್ನಿ ನೂತನ ಸಾರಥಿ: ಭಾರತದೊಂದಿಗೆ ಮತ್ತೆ ಸಂಬಂಧ ಕುದುರುತ್ತಾ ?

ಕೆನಡಾ: ಕೆನಡಾ ದೇಶದ ನೂತನ ಪ್ರಧಾನಿಯಾಗಿ ಆಡಳಿತರೂಢ ಲಿಬರಲ್ ಪಕ್ಷದ ಮಾರ್ಕ್ ಕಾರ್ನಿ ಅವರು ಆಯ್ಕೆಯಾಗುವುದು ಖಚಿತವಾಗಿದೆ.

ಲಿಬರಲ್ ಪಕ್ಷವು ತಮ್ಮ ನಾಯಕರಾಗಿ ಕೇಂದ್ರ ಬ್ಯಾಂಕ್ನ ಮಾಜಿ ಅಧ್ಯಕ್ಷ ಮಾರ್ಕ್ ಕಾರ್ನಿ ಅವರನ್ನು ಆಯ್ಕೆ ಮಾಡಿದೆ. ಹಿಂದಿನ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಜನವರಿಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನವನ್ನು 59 ವರ್ಷ ವಯಸ್ಸಿನ ಕಾರ್ನಿ ತುಂಬಲಿದ್ದಾರೆ.

ಟ್ರುಡೊ ಮತ್ತು ಭಾರತ ನಡುವಿನ ಸಂಬಂಧ ಹಳಸಿತ್ತು. ಉಭಯ ದೇಶಗಳು ತಮ್ಮ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದ್ದರು. ಇದೀಗ ನೂತನ ಪ್ರಧಾನಿ ಆಯ್ಕೆ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸಂಬಂಧದ ಬಗ್ಗೆ ಹೊಸ ಭರವಸೆ ಮೂಡಿದೆ.

ಬ್ಯಾಂಕ್ ಆಫ್ ಕೆನಡಾ ಅಧ್ಯಕ್ಷರಾಗಿದ್ದ ಕಾರ್ನಿ ಅವರು ಹಣಕಾಸು ಬಿಕ್ಕಟ್ಟನ್ನು ಯಶಸ್ವಿಯಾಗಿ ನಿಭಾಯಿಸಿ ಗಮನ ಸೆಳೆದಿದ್ದರು. 2008ರಲ್ಲಿ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ವೇಗವಾಗಿ ಚೇತರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಯುದ್ಧ ಬೆದರಿಕೆ ಮತ್ತು ಫೆಡರಲ್ ಚುನಾವಣೆ ಹತ್ತಿರದಲ್ಲೇ ಇರುವ ಸಂದರ್ಭದಲ್ಲಿ ಕಾರ್ನಿ ನೇಮಕ ಮಹತ್ವ ಪಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ