ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ, ಬಿಜೆಪಿಯ ಶಾಸಕರು,ಮುಖಂಡರು,ಕಾರ್ಯಕರ್ತರ ಮೇಲೆ ಮೊಟ್ಟೆ ಎಸೆದು, ಹಲ್ಲೆ ನಡೆಸುವ ಕಾಂಗ್ರೆಸ್ ಗೂಂಡಾ ವ್ಯವಸ್ಥೆಯನ್ನು ಖಂಡಿಸಿ.
ದೇಶ ವಿರೋಧಿಗಳ ಜೊತೆಗೂಡಿ ದೇಶದ ವಿದ್ಯಾರ್ಥಿಗಳನ್ನು ತಮ್ಮ ರಾಜಕೀಯ ಸ್ವಾರ್ಥಕ್ಕೋಸ್ಕರ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ನಿಲುವನ್ನು ಖಂಡಿಸಿ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಸಂವಿಧಾನಬಾಹಿರವಾಗಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಖಂಡಿಸಿ ಶುಕ್ರವಾರ 24-07-2026 ರಂದು ಬೆಳಗ್ಗೆ 10.30 ಗಂಟೆಗೆ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ
ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಬೆಳಗಾವಿ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.