Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿ.ಎ.ಸಂ.ಪಪೂ ಮಹಾವಿದ್ಯಾಲಯದಲ್ಲಿ ಅರ್ಥಪೂರ್ಣ ಅಂಬೇಡ್ಕರ್ ಜಯಂತಿ : ಅಂಬೇಡ್ಕರ್ ಅಪ್ರತಿಮ ಮೇಧಾವಿ-ಆರ್.ಎಸ್.ಪಾಟೀಲ ಅಭಿಮತ

ಬೆಳಗಾವಿ : ದಲಿತರನ್ನು ಇನ್ನು ಮೇಲ್ಮಟ್ಟದ ಜೀವನಕ್ಕೆ ತರಲು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶ್ರಮಿಸಿದರು. ಅವರ ಹಾದಿಯಲ್ಲಿ ನಾವು ಸಾಗಬೇಕು ಎಂದು ಪ್ರಾಚಾರ್ಯ ಆರ್.ಎಸ್.ಪಾಟೀಲ ಹೇಳಿದರು.

ನಗರದ ಜಿ.ಎ.ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಅಂಬೇಡ್ಕರ್ ಅಪ್ರತಿಮ ಮೇಧಾವಿ. ದೇಶಕ್ಕೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದರು.

ಅಂಬೇಡ್ಕರ್‌ ಅವರ ವ್ಯಕ್ತಿತ್ವದ ಘಟನೆಗಳನ್ನು ನೋಡಬೇಕು. ಹಿಂದುಳಿದ, ತಳ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಅವರು ಇಡೀ ಜೀವನವನ್ನೇ ಮುಡುಪಾಗಿರಿಸಿದ್ದರು ಎಂದರು.

ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹಾದೇವ ಬಳಿಗಾರ, ಉಪ ಪ್ರಾಚಾರ್ಯ ಸಿ.ಪಿ. ದೇವಋಷಿ ಹಾಜರಿದ್ದರು. ಪಾರ್ವತಿ ಚಿಮ್ಮಡ ನಿರೂಪಿಸಿದರು. ಕಾವೇರಿ ಪಟ್ಟಣ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ