ಬೆಂಗಳೂರು :
ಬಿಜೆಪಿ ನಿನ್ನೆ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಗಾವಿಗೆ ಮೆಟ್ರೊ ರೈಲು ವಿಷಯವನ್ನು ಪ್ರಸ್ತಾಪಿಸಿದೆ.
ಜೊತೆಗೆ ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರುಗಳಿಗೂ ಮೆಟ್ರೊ ರೈಲಿನ ಸಂಪರ್ಕದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಒತ್ತು ನೀಡಿರುವುದು ವಿಶೇಷ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.