Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯುತ್ ದರ ಹಿಂಪಡೆಯಲು ಸಾಧ್ಯವಿಲ್ಲ : ಸಚಿವ ಜಾರ್ಜ್ ಸ್ಪಷ್ಟನೆ

 

ಬಾಳೆಹೊನ್ನೂರು:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಕೇಂದ್ರದ ಕಾಯ್ದೆ ಮೂಲಕ ನಡೆಯುತ್ತಿದ್ದು, ಒಂದು ಬಾರಿ ವಿದ್ಯುತ್‌ ದರ ಅನುಮೋದನೆ ಆದ ಬಳಿಕ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಅವರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

2022ರ ನವೆಂಬರ್‌ನಿಂದ ದರ ಪ್ರಕ್ರಿಯೆ ಆರಂಭವಾಗಿದೆ. ಮಾರ್ಚ್‌ನಲ್ಲೇ ದರ ಏರಿಕೆ ಆಗಬೇಕಿತ್ತು. ಆಗ ಚುನಾವಣಾ ನೀತಿ ಸಂಹಿತೆ ಕಾರಣದಿಂದ ಏರಿಕೆ ಆಗಿರಲಿಲ್ಲ. ಮೇ 12ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಇದರಲ್ಲಿ ಕಾಂಗ್ರೆಸ್ ಪಾತ್ರವಿಲ್ಲ. ಬಿಜೆಪಿ ಅವಧಿಯಲ್ಲೇ ದರ ಏರಿಕೆ ಆಗಿದೆ ಎಂದರು.

 

ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಅವರನ್ನು ರಂಭಾಪುರಿ ಸ್ವಾಮೀಜಿ ಸನ್ಮಾನಿಸಿದರು
ಜುಲೈನಿಂದ ಯಾವುದೇ ಬೆಲೆ ಏರಿಕೆ ಆದರೂ ಅದನ್ನು ಸರ್ಕಾರ ಭರಿಸಲಿದೆ. ಆದರೆ, ಹಿಂದಿನ ಬಾಕಿಯನ್ನು ಗ್ರಾಹಕರೇ ಭರಿಸಬೇಕು ಎಂದ ಅವರು, ಅಡಿಕೆ ಹಾನಿ ಬಗ್ಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಜತೆ ಹಾಗೂ ಶಾಸಕರೊಂದಿಗೆ ಚರ್ಚಿಸಲಾಗುವುದು. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದು ಸರಿಪಡಿಸಲಾಗುವುದು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ