Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಯ್ಯಪ್ಪ ಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ಬೆಳಗಾವಿ:
ತಾರಿಹಾಳ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಮಹಾಪೂಜೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡರು.

ಮಕರ ಸಂಕ್ರಾಂತಿ ದಿನದಂದು ಮಕರ ಜ್ಯೋತಿಯ ದರ್ಶನ ಪಡೆಯಲು ಶಬರಿಮಲೆಗೆ ತೆರಳಲಿರುವ ಎಲ್ಲ ಅಯ್ಯಪ್ಪ ಮಾಲಾದಾರಿಗಳಿಗೆ ಸಚಿವರು ಶುಭ ಹಾರೈಸಿದರು.
ಪಾಂಡು ಖನಗಾಂವ್ಕರ, ನಾಗಯ್ಯ ಪೂಜಾರಿ, ಸೂರ್ಯಾಜಿ ಜಾಧವ್, ಯಲ್ಲಪ್ಪ ಚಿಕಲಿಕೆ, ಯಲ್ಲಪ್ಪ ಜಿ, ಯಲ್ಲಪ್ಪ ಖನಗಾಂವ್ಕರ್, ಬಾಗೇವಾಡಿ ಸಿ ಪಿ ಐ ನೀಲಗಾರ್, ನಾಮದೇವ್ ಜೋಗನ್ನವರ, ರಮೇಶ್ ಜಳಕನ್ನವರ್, ಈರಪ್ಪ ಭೋಮನ್ನವರ, ಪ್ರಮೋದ್ ಜಾಧವ್, ಅಡಿವೆಪ್ಪ ರಾಗಿಪಾಟೀಲ, ಅನಿಲ ಪೂಜಾರಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ