Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವ ಸುಧಾಕರ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ. ಸೋಂಕು ತೀವ್ರವಾಗಿರುವುದರಿಂದ ವೈದ್ಯರು ಶ್ವಾಸಕೋಶ ಕಸಿ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಅವರ ದೇಹವು ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಕಂಡುಬಂದಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
DDPI ಲೀಲಾವತಿ ಹಿರೇಮಠ ಅವರಿಗೆ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದಿಂದ ಆತ್ಮೀಯ ಸನ್ಮಾನಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆಎಎಪಿ ಬಂಡಾಯದ ಒಳನೋಟ : ಸಂಸದರ ಸಾಮೂಹಿಕ ಪಕ್ಷಾಂತರಕ್ಕೆ ರಾಘವ ಚಡ್ಡಾ ಸ್ಕೆಚ್ ಹಾಕಿದ್ದು ಹೇಗೆ ?ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವುಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ; ಕಾಲೇಜಿನ ಮೂವರು ಅಮಾನತುಸಚಿವ ಸುಧಾಕರ ಆರೋಗ್ಯ ಸ್ಥಿತಿ ಗಂಭೀರಸಚಿವ ಸುಧಾಕರ ಆರೋಗ್ಯ ಸ್ಥಿತಿ ಗಂಭೀರಕೊಹ್ಲಿ, ಪಡಿಕ್ಕಲ್ ಅಬ್ಬರ : ತವರಲ್ಲಿ ಗೆದ್ದು ಬೀಗದ ಅರ್‌ಸಿಬಿ ಶಾಸಕರ ಎದುರೇ ಮೃತ್ಯು : ಗೃಹಪ್ರವೇಶದಲ್ಲಿ ಭಾಗಿಯಾಗಿದ್ದ ವೇಳೆ ಲಕ್ಷ್ಮಣ ಸವದಿ ಆಪ್ತನಿಗೆ ಬಂದೆರಗಿದ ಸಾವುಶಾಸಕರ ಎದುರೇ ಮೃತ್ಯು : ಗೃಹಪ್ರವೇಶದಲ್ಲಿ ಭಾಗಿಯಾಗಿದ್ದ ವೇಳೆ ಲಕ್ಷ್ಮಣ ಸವದಿ ಆಪ್ತನಿಗೆ ಬಂದೆರಗಿದ ಸಾವು