Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ ರಾಜೀನಾಮೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ ಬುಧವಾರ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸೋಮವಾರ ಆಗಿದೆ. ಸಚಿವ ಸ್ಥಾನ ಸಿಗಲಿಲ್ಲವೆಂದು ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ದದ್ದಲ ಅವರು ಡಿಕೆಶಿ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸದಲ್ಲಿದ್ದರು.

ಸದ್ಯ, ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, 'ಸ್ವ-ಇಚ್ಚೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕೂಡಲೇ ಅಂಗೀಕರಿಸಬೇಕಾಗಿ ಕೋರುತ್ತೇನೆ' ಎಂದು ತಿಳಿಸಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ 7 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ ಸಾಧ್ಯತೆವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ ರಾಜೀನಾಮೆಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ - ಬಿಜೆಪಿಯಿಂದ ವಿವಿಧ ಕಾರ್ಯಕ್ರಮ ಆಯೋಜನೆರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು ...! ದೇವರಿಗೆ ಪತ್ರ ಬರೆದ ಭಕ್ತಅಗಸಗಿ ದೇವಸ್ಥಾನ ಪಂಚರು, ಪೊಲೀಸ್ ಪಾಟೀಲರಾದ ಬಸನಗೌಡ ನಿಂಗನಗೌಡ ಪಾಟೀಲ ನಿಧನ.ಮರಾಠಾ ಮಂಡಳ ಸಂಸ್ಥೆಯ ಉಪಾಧ್ಯಕ್ಷ ರಾಜೇಶ ಹಲಗೇಕರ ನಿಧನಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನಸಚಿವ ಆಕಾಂಕ್ಷಿಗಳ ಅತೃಪ್ತಿ; ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ: ಸಿಎಂ ಡಿ ಕೆ ಶಿವಕುಮಾರ್ಬರ ಪರಿಸ್ಥಿತಿ ವೀಕ್ಷಣೆಗೆ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಸಿಎಂ ಡಿಕೆಶಿ ಆದೇಶಲಕ್ಷ್ಮಣ ಸವದಿಯವರಿಗೆ ಕೊಟ್ಟ ಮಾತಿಗೆ ತಪ್ಪದ ಡಿಕೆಶಿ..!