Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಯಿಲೆಗಳಿಂದ ಬಳಲುತ್ತಿರುವವರಿಗೆ ನೆರವಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

 

ಬೆಳಗಾವಿ:
ಗ್ರಾಮೀಣ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಕಾಯಿಲೆಗಳಿಗೆ ಒಳಗಾದ ಕ್ಷೇತ್ರದ ಒಟ್ಟು 22 ಜನರಿಗೆ ಅವರ ಆಸ್ಪತ್ರೆಯ ವೆಚ್ಚ ಭರಿಸುವ ಸಲುವಾಗಿ ಒಟ್ಟು 7.36 ಲಕ್ಷ ರೂ,ಗಳಲ್ಲಿ ವಿಂಗಡನೆ ಮಾಡಿ ಈಗಾಗಲೇ ಅವರವರ ಬ್ಯಾಂಕ್ ಖಾತೆಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಜಮಾ ಮಾಡಿಸಿದ್ದಾರೆ.
ಈ ಮೂಲಕ ಅನಾರೋಗ್ಯದಿಂದ ಬಳಲುತ್ತಿರುವ ಕ್ಷೇತ್ರ ವ್ಯಾಪ್ತಿಯ ಹಲವು ಜನರಿಗೆ ಈ ಸೌಲಭ್ಯದಿಂದ ಪ್ರಯೋಜನವಾಗಿದೆ.

ಸೌಲಭ್ಯ ಪಡೆದ ಫಲಾನುಭವಿಗಳು ಹಾಗೂ ಕುಟುಂಬದವರು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಜನತೆಯ ಅಹವಾಲುಗಳನ್ನು ಸ್ವೀಕರಿಸಿ, ಅಭಿವೃದ್ಧಿ ಕೆಲಸಗಳ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜೊತೆ ಸೇರಿ ಸುದೀರ್ಘ ಕಾಲ ಜನರೊಂದಿಗೆ ಚರ್ಚೆ ನಡೆಸಿದರು.
ಹಲವು ಗಣ್ಯರು, ಸಾರ್ವಜನಿಕರು ಈ ಸಂದರ್ಭದಲ್ಲಿ ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ