Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಘಷ್ಟೋಳಿ ದಡ್ಡಿ ಗ್ರಾಮದಲ್ಲಿ ಶ್ರೀ ಜೈ ಹನುಮಾನ್ ದೇವರ ಜಾತ್ರಾ ಉತ್ಸವದಲ್ಲಿ ಭಾಗಿಯಾದ ಶಾಸಕರು

Advertisement
ಖಾನಾಪುರ : ಖಾನಾಪುರ ತಾಲೂಕಿನ ಘಷ್ಟೋಳಿ ದಡ್ಡಿ ಗ್ರಾಮದಲ್ಲಿ ಶ್ರೀ ಜೈ ಹನುಮಾನ್ ದೇವರ ಜಾತ್ರಾ ಉತ್ಸವ – 2026 ಅತ್ಯಂತ ಭಕ್ತಿಪೂರ್ವಕ ವಾತಾವರಣದಲ್ಲಿ ಉತ್ಸಾಹಭರಿತವಾಗಿ ವಿಜೃಂಭಣೆಯಿಂದ ನೆರವೇರಿತು.

ಈ ಸಮಾರಂಭದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಭಾಗವಹಿಸಿ ಶ್ರೀ ಹನುಮಾನ್ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ಅವರೊಳ್ಳಿ ಮಠದ ಪರಮ ಶ್ರೀ ಚನ್ನ ಬಸವ ದೇವರು, ಹಿಡಕಲ್ ಮಠದ ಪರಮ ಪೂಜ್ಯರು, ಮುರಕವಾಡ ಮಠದ ಪರಮ ಪೂಜ್ಯರು ಸೇರಿದಂತೆ ಗ್ರಾಮಸ್ಥರು, ಹಿರಿಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ