Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೊಬೈಲ್ ಕಳವು ಪ್ರಕರಣ : ಪೊಲೀಸರಿಂದ ಮಹತ್ವದ ಮಾಹಿತಿ

 

ಬೆಳಗಾವಿ :
ಸಿಇಐಆರ್ ಸೌಲಭ್ಯವನ್ನು ಉಪಯೋಗಿಸಿಕೊಂಡು ಬೆಳಗಾವಿ ನಗರದಲ್ಲಿ ಕಳುವು / ಕಾಣೆಯಾದ / Mobile Snatching ಮೊಬೈಲ್‌ಗಳನ್ನು ಸಿಇಐಆರ್ ಸೌಲಭ್ಯದ ಮುಖಾಂತರ ಪತ್ತೆ ಹಚ್ಚಲಾಗುತ್ತಿದ್ದು , ಇಲ್ಲಿಯವರೆಗೆ 18 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು ಸಾರ್ವಜನಿಕರಿಗೆ ಹಸ್ತಾಂತರಿಸಲಾಗಿರುತ್ತದೆ . ಸಾರ್ವಜನಿಕರಲ್ಲಿ ಕೋರುವುದೇನೆಂದರೆ ಇನ್ನು ಮುಂದೆ ಮೊಬೈಲ್ ಕಳುವು / ಕಾಣೆಯಾದ / Mobile Snatching ಆದ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗಳಿಗೆ ಅಥವಾ ಕೆಎಸ್‌ಪಿ ( e - lost ) ಅಪ್ಲಿಕೇಷನ್ ಮುಖಾಂತರ ಪೋರ್ಟಲ್‌ನಲ್ಲಿ ಪ್ರಕರಣ ದಾಖಲಿಸುವುದು . ಸಿಇಐಆರ್‌ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಕೋರಲಾಗಿದೆ . ಸದರಿ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಪಿಐ ಸಿಇಎನ್ ಪೊಲೀಸ್ ಠಾಣೆ ಜಾನ್ಸನ್ ಡಿಸೋಜಾ ಮತ್ತು ಅವರ ಸಿಬ್ಬಂಧಿಗಳ ಕಾರ್ಯವನ್ನು ಪೊಲೀಸ್ ಆಯುಕ್ತರು ಮತ್ತು ಉಪ ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ .
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ