Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾನಕ್ಕೆ ಕನ್ನಡದಲ್ಲೇ ಮೋದಿ ಮನವಿ

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಇಂದು ಮತದಾನ ನಡೆಯುತ್ತಿರುವ ಆಯಾ ರಾಜ್ಯಗಳ ಮತದಾರರಿಗೆ ಅಲ್ಲಿನ ಪ್ರಾದೇಶಿಕ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇದರಂತೆ ಕರ್ನಾಟಕದ ಜನತೆಗೆ ಪ್ರಧಾನಿ ಮೋದಿ ಮತದಾನ ಮಾಡುವಂತೆ ಕನ್ನಡದಲ್ಲೇ ಪೋಸ್ಟ್ ಮಾಡಿದ್ದಾರೆ.

'ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!' ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ