Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಡಾ.ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ, ಮೋದಿ ಅಭಿನಂದನೆ

Advertisement
 

 

ನವದೆಹಲಿ: ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ, ಕನ್ನಡತಿ ಡಾ.ಸುಧಾಮೂರ್ತಿ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ
ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್‌ನ ಮಾಜಿ
ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು
ಬಿಜೆಪಿಯಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ
ಮಾಡಲಾಗಿದೆ.
ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದು, 'ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಜಿಯವರ ಕೊಡುಗೆ ಅಪಾರ ಮತ್ತು ಸ್ಫೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ 'ನಾರಿ ಶಕ್ತಿ'ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ' ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ