ದೆಹಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ರಾಷ್ಟ್ರಪತಿ ಸೂಚಿಸಿದ್ದಾರೆ. ಈ ನಡುವೆ ಜೂನ್ 8 ರಂದು ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಸಕಲ ಸಿದ್ಧತೆ ಏರ್ಪಟ್ಟಿದೆ.
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.