Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂಸದ ಜಗದೀಶ ಶೆಟ್ಟರ್ ಸಭೆ

ಬೆಳಗಾವಿ : ಲೋಕಸಭಾ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗುರುವಾರ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಅವರೊಡನೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮದೇವಿಯ ದೇವಸ್ಥಾನದಲ್ಲಿ ಕೇಂದ್ರ ಸರಕಾರದ ಅನುದಾನದಡಿ ಕೈಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾ ಭವನದಲ್ಲಿ ಸಭೆ ನಡೆಸಿ, ಚರ್ಚಿಸಿದರು.

ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿ ಪಡೆಸಲು ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆ ಸಚಿವಾಲಯದಿಂದ Capital expenditure, under Part-III (Development of Iconic Tourist Centre to Global Scale) of the Scheme for Special Assistance to State for Capital Investment-2024-25) ಯೋಜನೆಯ ಅನುದಾನದಲ್ಲಿ ರೂ. 100 ಕೋಟಿ ಹಾಗೂ ಪ್ರಸಾದ ಯೋಜನೆಯಲ್ಲಿ ರೂ: 18 ಕೋಟಿ ಹೀಗೆ ಒಟ್ಟು ರೂ: 118 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ನಡೆಸಲಾಗಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ಸಂಸದರು ಜಿಲ್ಲಾಧಿಕಾರಿಗಳಿಂದ ಪಡೆದರು. ದೇವಸ್ಥಾನದ ಭಕ್ತಾದಿಗಳ ಅನುಕೂಲಕ್ಕಾಗಿ ನಿರ್ಧರಿತ ಎಲ್ಲ ಕಾಮಗಾರಿಗಳನ್ನು ಆದಷ್ಟು ಬೇಗನೆ ಪ್ರಾರಂಭಿಸಿ, ಪೂರ್ಣಗೊಳಿಸುವ ಬಗ್ಗೆ ಸಂಸದರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ನಿಟ್ಟಿನಲ್ಲಿ ಸದ್ಯ ರೂ: 10 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿ ಶೀಘ್ರದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಐಎಎಸ್ (ಪರಿಕ್ಷಾರ್ಥಿ) ಅಭಿನವ ಜೈನ ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!