Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಪಾದಕರ ನಿಯೋಗದಿಂದ ಸಂಸದ ಜಗದೀಶ ಶೆಟ್ಟರ್ ಭೇಟಿ

ಬೆಳಗಾವಿ: ಬೆಳಗಾವಿಯ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ನಿಯೋಗವು ಇಂದು ಬೆಳಗಾವಿಯ ನೂತನ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿತು.

ಜನಜೀವಾಳ ಪ್ರಧಾನ ಸಂಪಾದಕ ಶಿವರಾಯಪ್ಪ ಏಳುಕೋಟಿ, ಸಂಪಾದಕರ ಸಂಘದ ಅಧ್ಯಕ್ಷ ಮುರುಗೇಶ್ ಶಿವಪೂಜಿ, ಉಪಾಧ್ಯಕ್ಷ ಹೀರೋಜಿ ಮಾವರಕರ, ಪ್ರಧಾನ ಕಾರ್ಯದರ್ಶಿ ಸಂಪತಕುಮಾರ್ ಮುಚಳಂಬಿ, ಹಿರಿಯ ಸಂಪಾದಕ ಎಸ್ ಬಿ ಧಾರವಾಡಕರ್, ಇತರ ಪದಾಧಿಕಾರಿಗಳಾದ ಮನೋಜ್ ಕಾಲಕುಂದ್ರಿಕರ್, ರಾಜೇಂದ್ರ ಪವಾರ್, ಕುಂತಿನಾಥ ಕಲಮನಿ, ಶ್ರೀನಿವಾಸ್ ಮಾವರ್ಕರ್, ಮತೀನ್ ಧಾರವಾಡಕರ್ ಮತ್ತು ಟಿವಿ ವರದಿಗಾರ ಶಿವಾನಂದ ಚಿಕ್ಕಮಠ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು ಈ ಸಂದರ್ಭದಲ್ಲಿ, ನೂತನ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಸತ್ಕರಿಸಲಾಯಿತು. ಸಂಪಾದಕರ ಸಮಸ್ಯೆಗಳನ್ನು ಆಲಿಸಿದ ಸಂಸದ ಜಗದೀಶ್ ಶೆಟ್ಟರ್ ಅವರು ಮುಂಬರುವ ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ ಕೇಂದ್ರದ ವಾರ್ತಾ ಸಚಿವರೊಂದಿಗೆ ಈ ಸಂಬಂಧ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ