ಬೆಳಗಾವಿ :
ಬೆಳಗಾವಿ ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಯುವಕರ ಮೇಲೆ ರವಿವಾರ ಮಾರಣಾಂತಿಕ ಹಲ್ಲೆ ನಡೆದಿದೆ. ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.
ಬಸವರಾಜ (23 ವರ್ಷ) ಮೃತಪಟ್ಟಿದ್ದು, ಗಿರೀಶ್ ಗಾಯಗೊಂಡಿದ್ದಾನೆ. ಗ್ರಾಮದಲ್ಲಿ ಭಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.