Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಎನ್.ವಿ.ಬರಮನಿ

ಬೆಳಗಾವಿ/ಧಾರವಾಡ: ಧಾರವಾಡ ಎಎಸ್‌ಪಿ ಎನ್.ವಿ. ಬರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಬರಮನಿಯವರು ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಈ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸ್ವಯಂಪ್ರೇರಿತ ನಿವೃತ್ತಿಗೆ ಬರಮನಿ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ಅಧಿಕಾರಿ ಬರಮನಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ. ತಮಗಾದ ಅವಮಾನಕ್ಕೆ ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ