Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಟ್ಟಿ ಸಂಚಲನ : ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಬಿಜೆಪಿ ಅಭ್ಯರ್ಥಿಗಳ ಹೆಸರು

ಬೆಂಗಳೂರು :ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ .ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ . ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.


ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರದಲ್ಲಿ ಸುಳ್ಳು ಸುದ್ದಿ: ಅರುಣ್ ಸಿಂಗ್:

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದು ಸುಳ್ಳು ಅಭ್ಯರ್ಥಿಗಳ ಪಟ್ಟಿ: ಕಟೀಲ್ ಸ್ಪಷ್ಟನೆ‘: ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಫೇಕ್ ಫ್ಯಾಕ್ಟರಿಯಿಂದ ಇನ್ನೊಂದು ಫೇಕ್ ಸುದ್ದಿ ಹೊರಬಿದ್ದಿದೆ. ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಜೆಪಿ ನಾಯಕತ್ವ ನಡೆಸುತ್ತಿದೆ. ಪ್ರಜಾತಂತ್ರವೆಂದರೆ ಏನೆಂದು ತಿಳಿಯದ ಗುಲಾಮಿ ಮನಸ್ಥಿತಿಯ ಕಾಂಗ್ರೆಸ್ ಸುಳ್ಳು ಸುದ್ದಿಯನ್ನು ಹರಡುವುದೇ ರಾಜಕೀಯ ಎಂದುಕೊಂಡಿದೆ’ ಎಂದು ಸಿ.ಟಿ ರವಿ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ