ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕೂಲಿ ಕಾರ್ಮಿಕ ಮಲ್ಲೇಶ ಸಂಬರಗಿ (55) ಕೂಲಿ ಮಾಡುವಾಗ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಹೋದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.