Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸ್ಥಾನಕ್ಕೆ ನಾಸೀರ್ ಬಾಗವಾನ್ ರಾಜೀನಾಮೆ

Advertisement
ಬೆಳಗಾವಿ : ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ (ರಾಣಿ ಶುಗರ್) ಮಾಜಿ ಅಧ್ಯಕ್ಷ ನಾಸೀ‌ರ್ ಬಾಗವಾನ್ ಅವರು ಶನಿವಾರ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಕೋರಿದ್ದಾರೆ.

ರಾಜಕೀಯ ಪಿತೂರಿಯಿಂದ ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ನಂತರ ಆಡಳಿತ ಮಂಡಳಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೋಹನ ಹಿರೇಮಠ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಲು ಅರ್ಹರಾಗಿಲ್ಲ. ಕಾರ್ಮಿಕರಿಗೆ ಮೂರು ತಿಂಗಳ ವೇತನ ನೀಡುವುದು ಬಾಕಿ ಇದೆ. ಸರ್ಕಾರ ನಿಗದಿಪಡಿಸಿದ ಖೋಟಾಕ್ಕಿಂತ ಹೆಚ್ಚುವರಿ ಸಕ್ಕರೆ ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯದ ಆಡಳಿತ ಮಂಡಳಿ ಅವಧಿ ಅಕ್ಟೋಬರ್‌ವರೆಗೆ ಇದೆ ಎಂದು ಕಾರ್ಖಾನೆ ಮೂಲಗಳು ತಿಳಿಸಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ