Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ನಾಥ್ ಆಪರೇಶನ್ ಬಾಂಬ್ !

ಮುಂಬಯಿ/ಬೆಂಗಳೂರು :

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೀಡಿರುವ ಹೇಳಿಕೆ ಇದೀಗ ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲೋಕಲ್ಲೋಲ ಸೃಷ್ಟಿಸಿದೆ.

ಸತಾರದಲ್ಲಿ ಕೆಲ ದಿನಗಳ ಹಿಂದೆ ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌ ನಡೆಯುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ನಾಥ್ ಆಪರೇಷನ್ ಮಾಡುವುದಿದೆ ಎಂದು ಅಲ್ಲಿಯ ನಾಯಕರು ಹೇಳಿದ್ದಾರೆ. ನಾಥ್ ಆಪರೇಷನ್ ಅಂದರೇನು? ಅಂತ ನಾನು ಅವರನ್ನು ಕೇಳಿದೆ. ಆಗ ಅವರು ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರಕಾರವನ್ನು ಪತನ ಮಾಡಿದ್ದೀರಾ, ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದು ಹೇಳಿದ್ದರು. ಅದಕ್ಕೆ ಚುನಾವಣೆ ಮುಗಿದ ಮೇಲೆ ನಾನು ಕರ್ನಾಟಕಕ್ಕೆ ಮತ್ತೆ ಬರುತ್ತೇನೆ ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ.

ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ಕರ್ನಾಟಕದ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ- ಜೆಡಿಎಸ್ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ