Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಎ ಪಪೂ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

Advertisement
ಬೆಳಗಾವಿ: ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜಿ.ಎ. ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಿಂದ ಗುರುವಾರ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರಾಚಾರ್ಯ ಆರ್. ಎಸ್. ಪಾಟೀಲ, ಉಪ ಪ್ರಾಚಾರ್ಯ ಸಿ.ಪಿ. ದೇವರ್ಷಿ ಮತ್ತು ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹಾದೇವ ಬಳಿಗಾರ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಏಕತಾ ದಿನ ಅನ್ನು ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಭಾರತದ ರಾಜಕೀಯ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ಆಚರಿಸಲು ಈ ದಿನವನ್ನು ಆಚರಿಸಲಾಗುತ್ತದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ