Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ಡೀನ್, ಎಂಬಿಎ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಂ.ತ್ಯಾಗರಾಜ್ ಅವರನ್ನು ರಾಜ್ಯಪಾಲ ತಾವರಚಂದ ಗೆಹಲೋಟ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ನಾಲ್ಕು ವರ್ಷಗಳ ಅವಧಿಗೆ ಈ ನೇಮಕಾತಿ ಮಾಡಲಾಗಿದೆ.

ಮೂಲತಃ ಚಿಕ್ಕಮಗಳೂರಿವರಾದ ತ್ಯಾಗರಾಜ್ ಅವರು ಶಿವಮೊಗ್ಗ, ಬೆಂಗಳೂರು, ಬೆಳಗಾವಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ