Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಮಾವಾಸ್ಯೆಯ ಅನುಭಾವ ಗೋಷ್ಠಿ

 

ಬೆಳಗಾವಿ :
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಅಮವಾಸ್ಯೆಯ ಅನುಭಾವಗೋಷ್ಠಿ ಸೋಮವಾರ ಫೆ.20 ರಂದು ಸಾಯಂಕಾಲ 5 ಗಂಟೆಗೆ, ಲಿಂಗಾಯತ ಭವನ, ಶಿವಬಸವ ನಗರ ಬೆಳಗಾವಿಯಲ್ಲಿ ಜರುಗುವುದು.

ಶ್ರೀ ಗುರುಸಿದ್ಧ ಸ್ವಾಮೀಜಿ, ಕಾರಂಜಿಮಠ, ಬೆಳಗಾವಿ ಇವರು ಸಾನಿಧ್ಯ ವಹಿಸುವರು. ರತ್ನಾ ಬೆಣಚನಮರಡಿ ಬೆಳಗಾವಿ ಅವರು ಲಿಂಗ ಪೂಜೆಯ ವೈಜ್ಞಾನಿಕತೆ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸುವರು.

ಕಾರಣ ಎಲ್ಲ ಬಸವಾಭಿಮಾನಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಅಮವಾಸ್ಯೆಯ ಅನುಭಾವಗೋಷ್ಟಿ ಕಾರ್ಯಕ್ರಮದಲ್ಲಿ ಭಾಗವಹಿಬೇಕೆಂದು ಪ್ರಧಾನಕಾರ್ಯದರ್ಶಿಗಳು ವಿನಂತಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ